ಜನವರಿ 15, 2023 | , | 8:55PM |
ನೇಪಾಳ ವಿಮಾನ ದುರಂತದಲ್ಲಿ ಸಾವಿನ ಸಂಖ್ಯೆ 68ಕ್ಕೆ ಏರಿಕೆ; ಪ್ರಾಣಹಾನಿಗಾಗಿ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ

ಪ್ರಾಣಹಾನಿಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನೇಪಾಳದಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಭಾರತೀಯರು ಸೇರಿದಂತೆ ಅಮೂಲ್ಯ ಜೀವಗಳನ್ನು ಕಳೆದುಕೊಂಡಿರುವುದು ನೋವು ತಂದಿದೆ ಎಂದು ಪ್ರಧಾನಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ಮತ್ತು ಪ್ರಾರ್ಥನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ ಎಂದು ಅವರು ಹೇಳಿದರು.
Post a Comment