ಜನವರಿ 14, 2023 | , | 8:46PM |
ಮಲೇಷ್ಯಾ ಓಪನ್‌ನ ಪುರುಷರ ಡಬಲ್ಸ್ ಸೆಮಿಫೈನಲ್‌ನಲ್ಲಿ ಸಾತ್ವಿಕ್‌ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಸೋಲು
@BAI_Mediaಪುರುಷರ ಡಬಲ್ಸ್ ಜೋಡಿ ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಮಲೇಷ್ಯಾ ಓಪನ್‌ನ ಸೆಮಿಫೈನಲ್‌ನಲ್ಲಿ ಸೋತರು. ಅವರು ಚೀನಾದ ಲಿಯಾಂಗ್ ವೀ ಕೆಂಗ್ ಮತ್ತು ವಾಂಗ್ ಚಾಂಗ್ ವಿರುದ್ಧ 16-21, 21-11 ಮತ್ತು 15-21 ರಿಂದ ಸೋತರು.
ಭಾರತದ ಏಸ್ ಷಟ್ಲರ್ ಎಚ್‌ಎಸ್ ಪ್ರಣಯ್ ಕ್ವಾರ್ಟರ್‌ಫೈನಲ್‌ನಲ್ಲಿ ಜಪಾನ್‌ನ ಕೊಡೈ ನರೋಕಾ ವಿರುದ್ಧ 16-21, 21-19, 10-21 ರಿಂದ ಸೋತ ನಂತರ ಪುರುಷರ ಸಿಂಗಲ್ಸ್‌ನಿಂದ ಹೊರಬಿದ್ದರು.
ಮಹಿಳೆಯರ ಸಿಂಗಲ್ಸ್‌ನಲ್ಲಿ ಪಿವಿ ಸಿಂಧು ಮತ್ತು ಸೈನಾ ನೆಹ್ವಾಲ್ ಅವರು ಮಲೇಷ್ಯಾ ಓಪನ್‌ನಿಂದ ಮೊದಲ ಸುತ್ತಿನಲ್ಲೇ ಹೊರಬಿದ್ದರು.
Post a Comment