ಮೈಸೂರು ಕಾಂಗ್ರೆಸ್ ಕಚೇರಿ ಆವರಣದಲ್ಲಿ ಗುರುವಾರ ಏರ್ಪಡಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಸಚಿವ, ಶಾಸಕ ತನ್ವಿರ್ ಸೇಠ್, ಮಾಜಿ ಶಾಸಕರಾದ ಸೋಮಶೇಖರ್, ವಾಸು, ಧರ್ಮಸೇನ, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ವಕ್ತಾರ ಲಕ್ಷ್ಮಣ್, ಡಿಸಿಸಿ ಅಧ್ಯಕ್ಷರಾದ ಆರ್ ಮೂರ್ತಿ, ವಿಜಯಕುಮಾರ್, ಸೇವಾದಳ ರಾಜ್ಯಾಧ್ಯಕ್ಷ ರಾಮಚಂದ್ರ ಮತ್ತಿತರರು ಭಾಗವಹಿಸಿದ್ದರು.
Post a Comment