[01/02, 1:21 PM] Kpcc official: ಅಧಿಕಾರಾವಧಿ ಮುಗಿಯುವ ಹಂತಕ್ಕೆ ಬರುತ್ತಿರುವಂತೆಯೇ @BJP4Karnataka ಸರ್ಕಾರದ ಕಮಿಷನ್ ದರ 40%ನಿಂದ 80% ಆಗಿದೆಯೇ @BSBommai ಅವರೇ?
ಮತ್ತೆ ಅಧಿಕಾರ ಸಿಗದು, ಈಗಲೇ ಸಾಧ್ಯವಾದಷ್ಟು ಲೂಟಿ ಮಾಡುವ ತುರಾತುರಿಯೇ?
ಕಾಮಗಾರಿ ನಡೆದು ಮೂರೇ ತಿಂಗಳಲ್ಲಿ ಕಿತ್ತು ಹೋಗಿರುವ ಕಳಸ ತಾಲೂಕಿನ ಕಾಂಕ್ರೀಟ್ ರಸ್ತೆ ಕಮಿಷನ್ ದರ ಏರಿಕೆಯ ಕತೆ ಹೇಳುತ್ತಿದೆ!
[01/02, 1:21 PM] Kpcc official: '@BJP4Karnataka ಕಾರ್ಯಕಾರಿಣಿ ಸಭೆ ನಡೆಯುತ್ತಿರುವುದು ಬೆಳಗಾವಿಯಲ್ಲೋ ಅಥವಾ ಉತ್ತರ ಪ್ರದೇಶದಲ್ಲೋ?
ಬಿಜೆಪಿಯದ್ದು ಹಿಂದಿ ಪ್ರೇಮವೋ, ಅಥವಾ ಹೈಕಮಾಂಡಿನ ಹಿಂದಿ ಹೇರಿಕೆಯೋ?
ಕನ್ನಡದ ಕಗ್ಗೊಲೆ ಮಾಡಿ ಶತಾಯ ಗತಾಯ ಕರ್ನಾಟಕವನ್ನು ಹಿಂದಿ ರಾಜ್ಯ ಮಾಡುವುದು ಬಿಜೆಪಿಯ ಗುಪ್ತ ಅಜೆಂಡಾದಲ್ಲೊಂದು.
ಇಂತಹಾ ಗುಲಾಮಗಿರಿ ಬೇಕೇ @nalinkateel ಅವರೇ?
[01/02, 1:22 PM] Kpcc official: ಬಾಯಲ್ಲಿ ಮಾತ್ರ "ಕನ್ನಡಿಗನೇ ಸಾರ್ವಭೌಮ" ವಾಸ್ತವದಲ್ಲಿ ಬಿಜೆಪಿಗೆ "ಹಿಂದಿಯೇ ಸಾರ್ವಭೌಮ"!
@BSBommai ಅವರೇ, ಕನ್ನಡಪರ ಕಾನೂನು ನಿಮ್ಮ ಪಕ್ಷಕ್ಕೆ ಅನ್ವಯಿಸುವುದಿಲ್ಲವೇ?
ಕನ್ನಡ ಕಡ್ಡಾಯವನ್ನು ಮೊದಲು ನಿಮ್ಮ ಪಕ್ಷದಿಂದ ಆರಂಭಿಸಿ.
ಬಿಜೆಪಿ ಅಧಿಕಾರ ಮುಂದುವರೆದರೆ ಹಿಂದಿಯನ್ನೇ ಕರ್ನಾಟಕದ ಆಡಳಿತ ಭಾಷೆ ಮಾಡಿದರೂ ಆಶ್ಚರ್ಯವಿಲ್ಲ!
[01/02, 1:25 PM] Kpcc official: ಧಾರವಾಡದ ಕೃಷಿ ವಿವಿಯ ಕಾರ್ಯಕ್ರಮದಲ್ಲಿ ಸಿಎಂ ರೈತರ ಪ್ರತಿಭಟನೆ ಎದುರಿಸಿದ್ದಾರೆ.
ಡಬಲ್ ಇಂಜಿನ್ ಸರ್ಕಾರ ಎನ್ನುವ ಬಿಜೆಪಿ ಇದುವರೆಗೂ ಬೆಳೆ ಹಾನಿ ಪರಿಹಾರ ನೀಡದೆ ರೈತರನ್ನು ವಂಚಿಸಿದೆ.
ವಿಫಲ ಮುಖ್ಯಮಂತ್ರಿ @BSBommai ಅವರೇ, ಇದು ಆರಂಭವಷ್ಟೇ, ಇನ್ನು ಮುಂದೆ ನೀವು ಹೋದಲ್ಲೆಲ್ಲ ಜನಾಕ್ರೋಶ ಎದುರಿಸುವುದು ನಿಶ್ಚಿತ.
#ರೈತವಿರೋಧಿಬಿಜೆಪಿ
[01/02, 1:38 PM] Kpcc official: ಉತ್ಸವಗಳಿಗೆ ಕೋಟಿ ಖರ್ಚು ಮಾಡುವ ಸರ್ಕಾರ ಮಕ್ಕಳಿಗೆ ಶೂ, ಸಮವಸ್ತ್ರ ನೀಡುವುದಿಲ್ಲ - ಹೈಕೋರ್ಟ್ ಛಿಮಾರಿ
ಶಾಲೆ ಗೋಡೆಗಳಿಗೆ ಕೇಸರಿ ಬಣ್ಣ ಹೊಡೆಯಲು ಇರುವ ಹಣ ಮಕ್ಕಳಿಗೆ ಶೂ, ಸಾಕ್ಸ್ ನೀಡಲು ಇಲ್ಲವೇ @BSBommai ಅವರೇ?
ಒಂದೂ ಜನಪರ ಯೋಜನೆ ರೂಪಿಸಲಿಲ್ಲ, ನಮ್ಮ ಸರ್ಕಾರದ ಜನಪರ ಯೋಜನೆಗಳನ್ನೂ ಉಳಿಸಲಿಲ್ಲ.
ಬಿಜೆಪಿಯ ಸಾಧನೆಯಾದರೂ ಏನು?
[01/02, 2:01 PM] Kpcc official: ಭಸ್ಮಾಸುರನ ಕಣ್ಣು ಬಿದ್ದಾಗಿದೆ, ನಂದಿನಿಯನ್ನು ಗುಜರಾತಿನ ಅಮುಲ್ ನುಂಗಿ ಹಾಕುವವರೆಗೂ ಶ್ರಮಿಸುವುದಿಲ್ಲ!
KMF ಹುದ್ದೆಗಳ ನೇಮಕಾತಿಯನ್ನು ಅಮುಲ್ ಸಹಬಾಗಿತ್ವದ ಗುಜರಾತ್ ಮೂಲದ ಕಂಪೆನಿಗೆ ವಹಿಸಿರುವುದು ಯಾರ ಆದೇಶದ ಮೇರೆಗೆ @BJP4Karnataka?
ಮಾನದಂಡಗಳನ್ನು ಗಾಳಿಗೆ ತೂರಿ ಅರ್ಹ ಅಭ್ಯರ್ಥಿಗಳನ್ನು ಕೈಬಿಡುವುದರ ಹಿಂದೆ ಯಾವ ಅಜೆಂಡಾ ಅಡಗಿದೆ?
[01/02, 2:31 PM] Kpcc official: ದೇಶದಲ್ಲಿ ಸರಾಸರಿ ಪ್ರತಿದಿನ 14 ರೈತರು, 115 ದಿನಗೂಲಿ ನೌಕರರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ.
ಸಂವೇದನಾಶೂನ್ಯ ಬಿಜೆಪಿ ಸರಕಾರದ ಬಂಡವಾಳಶಾಹಿ ನೀತಿಗಳಿಂದಾಗಿ ಜನರ ಬದುಕಿಗೆ ಮಾರಕವಾಗಿ ಪರಿಣಮಿಸಿದೆ.
"ಮೇ ಚಾಯ್ ವಾಲಾ ಹುಂ" ಎನ್ನುವ ವ್ಯಕ್ತಿ ಬಡ, ಮಧ್ಯಮವರ್ಗಗಳ ಮೇಲೆ ನಡೆಸುತ್ತಿರುವ ಆರ್ಥಿಕ ಸರ್ಜಿಕಲ್ ಸ್ಟ್ರೈಕ್ ಈ ಅನಾಹುತಕ್ಕೆ ಕಾರಣ.
[01/02, 3:45 PM] Kpcc official: #PMCaresFund ಸರ್ಕಾರದ್ದಲ್ಲ ಎಂದಾದರೆ
◆ಆ ಹಣವನ್ನು ಖರ್ಚು ಮಾಡುವ ಅಧಿಕಾರವೂ ಸರ್ಕಾರಕ್ಕಿಲ್ಲ
◆ಸರ್ಕಾರದ ಪಿಎಂ ಕೇರ್ಸ್‌ನ ಖರ್ಚಿನ ಲೆಕ್ಕ ಹೇಳುತ್ತಿರುವುದೇಕೆ?
◆ಪಿಎಂ ಕೇರ್ಸ್ ನಿಧಿಗೆ ಹಣ ಕೊಡಿ ಎಂದು ಸರ್ಕಾರ ಜಾಹಿರಾತು ನೀಡಿದ್ದೇಕೆ?
◆ಪ್ರಧಾನಿ ಹೆಸರಲ್ಲೇ ನಿಧಿ ಸ್ಥಾಪಿಸಲಾಗಿದೆ, ಪ್ರಧಾನಿಗೂ ಸರ್ಕಾರಕ್ಕೂ ಸಂಬಂಧವಿಲ್ಲವೇ!?
[01/02, 3:48 PM] Kpcc official: ಕೇಂದ್ರ ಸರಕಾರದ ಬಜೆಟ್ "ಸೀಡ್‌ಲೆಸ್ ಕಡಲೆಕಾಯಿ" ಇದ್ದಂತಿದೆ!
'20 ಲಕ್ಷ ಕೋಟಿ ಪ್ಯಾಕೇಜ್' ಎಂಬ ಬಿಳಿಕಾಗೆ ತೋರಿಸಿದಂತೆಯೇ ಈ ಬಜೆಟ್ ಕೂಡ!
ಉದ್ಯೋಗಕ್ಕಾಗಿ ಪರಿತಪಿಸುತ್ತಿರುವ ಯುವಸಮುದಾಯಕ್ಕೆ ಯಾವುದೇ ಭರವಸೆ ಇಲ್ಲ.
ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮವಿಲ್ಲ.
ಜನರ ಸಂಕಷ್ಟ ಕಡಿಮೆಯಾಗಬಹುದೆಂಬ ನಿರೀಕ್ಷೆ ಹುಸಿ ಮಾಡಿದೆ ಕೇಂದ್ರ ಸರ್ಕಾರ.
[01/02, 3:48 PM] Kpcc official: ಡಬಲ್ ಇಂಜಿನ್ ಸರ್ಕಾರ ಎಂದುಕೊಳ್ಳುವ @BJP4Karnataka ಉತ್ತರಿಸಬೇಕು.
ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಏನೂ ಸಿಗದಿರುವುದೇಕೆ?
23 ಸಾವಿರ ಕೋಟಿ ಅಗತ್ಯವಿರುವ ಭದ್ರಾ ಮೇಲ್ದಂಡೆ ಯೋಜನೆಗೆ ಕೇವಲ 5,300 ಕೋಟಿ ನೀಡಿ ಮೂಗಿಗೆ ತುಪ್ಪ ಸವರಿದ್ದೇಕೆ?
ಮೇಕೆದಾಟು, ಮಹದಾಯಿ ಯೋಜನೆಗಳ ಬಗ್ಗೆ ಚಕಾರ ಎತ್ತದಿರುವುದೇಕೆ?
#Budget2023
[01/02, 4:40 PM] Kpcc official: ಸಬ್ ಅರ್ಬನ್ ರೈಲು ಕಾಮಗಾರಿಗೆ ನಿಗದಿಪಡಿಸಿದ್ದ ಕಾಲಮಿತಿ ಮುಗಿಯುತ್ತಿದೆ,
18 ಸಾವಿರ ಕೋಟಿಯ ಯೋಜನೆಗೆ
ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತೆ ಹಣ ನೀಡಿದ್ದು ಕರ್ನಾಟಕದೆಡೆಗೆ ಕೇಂದ್ರ ಸರ್ಕಾರಕ್ಕಿರುವ ತಾತ್ಸಾರ ಮನೋಭಾವಕ್ಕೆ ನಿದರ್ಶನ.
ನಿಗದಿತ ಕಾಲಮಿತಿಯಲ್ಲಿ ಖಂಡಿತವಾಗಿಯೂ ಪೂರ್ಣಗೊಳಿಸುವ ಇರಾದೆ ಬಿಜೆಪಿಗಿಲ್ಲ.
#Budget2023
[01/02, 4:40 PM] Kpcc official: ಕರ್ನಾಟಕ ರೈತರ ಆತ್ಮಹತ್ಯೆಯಲ್ಲಿ 2ನೇ ಸ್ಥಾನದಲ್ಲಿದೆ.
ರಾಜ್ಯದ ರೈತರಿಗೆ ಬಜೆಟ್‌ನಲ್ಲಿ ಸಿಕ್ಕಿದ್ದೇನು @BJP4Karnataka?
ಕೃಷಿ ಡಿಜಿಟಲೀಕರಣ ಎಂಬ ಆಕರ್ಷಕ ಪದವನ್ನು ಪರಿಚಯಿಸಿದಾಕ್ಷಣ ರೈತರ ಸಮಸ್ಯೆ ಬಗೆಹರಿಯದು.
ಬೆಳೆಯನ್ನು ಡಿಜಿಟಲ್ ತಾಂತ್ರಿಕತೆಯಲ್ಲಿ ಬೆಳೆಯಲಾಗದು ಎಂಬ ವಾಸ್ತವು ಪ್ರಧಾನಿಗೆ ತಿಳಿದಂತಿಲ್ಲ!
#Budget2023
[01/02, 4:56 PM] Kpcc official: *ರಮೇಶ್ ಜಾರಕಿಹೊಳಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದು, ಅವರ ಪಕ್ಷದವರು ಅವರಿಗೆ ಸರಿಯಾದ ಚಿಕಿತ್ಸೆ ಕೊಡಿಸಲಿ: ಡಿ.ಕೆ. ಶಿವಕುಮಾರ್*
*ಬೆಂಗಳೂರು:*
‘ರಮೇಶ್ ಜಾರಕಿಹೊಳಿ ಅವರು ಮಂತ್ರಿ ಸ್ಥಾನ ಕಳೆದುಕೊಂಡಿದ್ದು, ಈಗ ಅದು ಮತ್ತೆ ಸಿಗುತ್ತಿಲ್ಲವಲ್ಲ ಎಂಬ ಹತಾಶೆಯಲ್ಲಿ ಮಾತನಾಡಿದ್ದಾರೆ. ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದು, ಅವರ ಪಕ್ಷದವರು ಅವರಿಗೆ ಉತ್ತಮವಾದ ಚಿಕಿತ್ಸೆ ಕೊಡಿಸಲಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ದೆಹಲಿಯಿಂದ ಬೆಂಗಳೂರಿನಗೆ ಆಗಮಿಸಿದ ನಂತರ ವಿಮಾನ ನಿಲ್ದಾಣ ಹಾಗೂ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ರಮೇಶ್ ಜಾರಕಿಹೊಳಿ ಅವರ ಆರೋಪಗಳ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ ಶಿವಕುಮಾರ್ ಅವರು, ‘ಅವರ ಮಾತು ಕತೆ ಕೇಳಿ ನನಗೆ ಅಯ್ಯೋ ಎನಿಸುತ್ತಿದೆ. ಅವರು ಯಾವ ತನಿಖೆಯಾದರೂ ಮಾಡಿಸಿಕೊಳ್ಳಲಿ. ನಾವು ಯಾರನ್ನೂ ತಡೆದಿಲ್ಲ. ನಾನು ಅವರ ಬಗ್ಗೆ ಹೇಳಿಕೆ ನೀಡುವುದಿಲ್ಲ’ ಎಂದು ತಿಳಿಸಿದರು.
ಶಿವಕುಮಾರ್ ಅವರ ರಾಜಕೀಯ ಜೀವನ ಮುಗಿಸುತ್ತೇನೆ ಎಂಬ ರಮೇಶ್ ಜಾರಕಿಹೊಳಿ ಅವರ ಸವಾಲಿನ ಬಗ್ಗೆ ಕೇಳಿದಾಗ, ‘ನಾನು ಅವರಿಗೆ ಶುಭಕೋರುತ್ತೇನೆ. ಅವರಿಗೆ ದೇವರು ಒಳ್ಳೆಯದಾಗಲಿ’ ಎಂದು ತಿಳಿಸಿದರು.
ಸಿಡಿ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ ಎಂಬ ರಮೇಶ್ ಜಾರಕಿಹೊಳಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ‘ಅವರು ಏನಾದರೂ ಮಾಡಿಕೊಳ್ಳಲಿ, ನಾನು ಅದರ ಬಗ್ಗೆ ಕಾಮೆಂಟ್ ಮಾಡುವುದಿಲ್ಲ. ಅದರ ಅವಶ್ಯತಕತೆ ನನಗಿಲ್ಲ. ರಾಜಕಾರಣದ ರಣರಂಗದಲ್ಲಿ ನಾವು ಹೋರಾಟ ಮಾಡುತ್ತೇವೆ. ಚುನಾವಣೆಯಲ್ಲಿ ಬಂದು ನಿಲ್ಲುತ್ತೇವೆ ಎಂದವರು ಬಂದು ನಿಂತು ಶಕ್ತಿ ಪ್ರದರ್ಶನ ಮಾಡಲಿ. ತಮ್ಮ ಪಟ್ಟುಗಳನ್ನು ಹಾಕಲಿ’ ಎಂದು ತಿಳಿಸಿದರು.
ನಿಮ್ಮ ವಿದೇಶದ ಆಸ್ತಿ ಆಡಿಯೋ ವಿಚಾರ ಏನು ಎಂದು ಕೇಳಿದಾಗ, ‘ಅದರಲ್ಲಿ ಶೇ.10ರಷ್ಟಾದರೂ ನನಗೆ ಸಿಗಲಿ. ಎಲ್ಲೆಲ್ಲಿ ಆ ಮನೆಗಳಿವೆ ಎಂದು ವಿಳಾಸ ಕೊಟ್ಟರೆ ಹೋಗಿ ಒಂದೊಂದು ದಿನ ಇದ್ದು ಬರಬಹುದು. ಬೇಕಾದರೆ ಅವರಿಗೆ ಉಡುಗೊರೆಯಾಗಿ ನೀಡೋಣ’ ಎಂದು ತಿಳಿಸಿದರು.
ಬಜೆಟ್ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಇದು ಚುನಾವಣಾ ಬಜೆಟ್ ಎಂದು ವ್ಯಾಖ್ಯಾನ ಮಾಡಲಾಗುತ್ತಿದೆ. ಈ ಬಜೆಟ್ ನಲ್ಲಿ ರೈತರಿಗೆ ಸಹಾಯವಾಗಿಲ್ಲ. ಬೆಂಬಲ ಬೆಲೆ ಪ್ರಸ್ತಾಪವಾಗಿಲ್ಲ. ಸಿರಿಧಾನ್ಯಗಳಲ್ಲಿ ರಾಗಿಯೂ ಒಂದು ಎಂದು ಹೇಳಿದ್ದಾರೆ. ಆದರೆ ನಮ್ಮಲ್ಲಿ ರಾಗಿ ಕೊಳ್ಳುವವರೆ ಇಲ್ಲ. ರಾಜಕೀಯ ಉದ್ದೇಶದಿಂದ ಬಜೆಟ್ ಮಂಡನೆ ಮಾಡಿದ್ದಾರೆ’ ಎಂದರು.
ನಂತರ ಕಾಶ್ಮೀರ ಪ್ರವಾಸದ ಬಗ್ಗೆ ಮಾತನಾಡಿ, ‘ಭಾರತ ಜೋಡೋ ಯಾತ್ರೆ ದೇಶದಲ್ಲಿನ ಸೌಹಾರ್ದತೆ, ಯುವಕರು, ರೈತರ ಸಮಸ್ಯೆಗೆ ಧ್ವನಿಯಾಗಿದೆ. ಆಮೂಲಕ ದೇಶದ ಐಕ್ಯತೆಗಾಗಿ, ದೇಶ ಒಗ್ಗೂಡಿಸಲು ಪ್ರಯತ್ನಿಸಿದ್ದಾರೆ. ಮಹಾತ್ಮಾ ಗಾಂಧಿ ಅವರು ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಯಾವ ರೀತಿ ತ್ಯಾಗ, ಹೋರಾಟ ಮಾಡಿದರೋ ಅದೇ ರೀತಿ ರಾಹುಲ್ ಗಾಂಧಿ ಅವರು ಮಾಡಿದ್ದಾರೆ. ಪೂರ್ವದಿಂದ ಪಶ್ಚಿಮಕ್ಕೆ ಈ ಯಾತ್ರೆ ಮಾಡಬೇಕು ಎಂಬ ಒತ್ತಡ ಕೂಡ ಅವರ ಮೇಲಿದೆ. ಮುಂದಿನ ದಿನಗಳಲ್ಲಿ ಅವರು ತೀರ್ಮಾನ ಮಾಡಲಿದ್ದು, ಅವರ ತೀರ್ಮಾನವನ್ನು ನಾವು ಸಂಪೂರ್ಣವಾಗಿ ಬೆಂಬಲಿಸುತ್ತೇವೆ. ಸಮಾರೋಪ ಸಮಾರಂಭ ಬಹಳ ಅತ್ಯುತ್ತಮವಾಗಿ ನಡೆದಿದೆ. ನಾನು ಕನ್ಯಾಕುಮಾರಿ ಕಾರ್ಯಕ್ರಮ ಹಾಗೂ ಕಾಶ್ಮೀರದ ಕಾರ್ಯಕ್ರಮ ಎರಡಕ್ಕೂ ಹೋಗಿದ್ದೆ. ನಮ್ಮ ರಾಜ್ಯದಲ್ಲೂ ಬಹಳ ಚೆನ್ನಾಗಿ ಯಾತ್ರೆ ಸಾಗಿದೆ, ನಮ್ಮ ಆತಿಥ್ಯ, ಉಪಚಾರವನ್ನು ದೇಶದ ಎಲ್ಲ ನಾಯಕರು ಸ್ಮರಿಸಿದರು. ನಮ್ಮ ಪಕ್ಷದ ಕಾರ್ಯಕರ್ತರು ಈ ಯಾತ್ರೆಯಲ್ಲಿ ಸಾಗಿದ್ದರು. ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಈ ಯಾತ್ರೆ ಜೀವ ತುಂಬಿದೆ. ಜಮ್ಮು ಕಾಶ್ಮೀರದಲ್ಲೂ ಯಾತ್ರೆ ಸಮಯದಲ್ಲಿ ರೈತರು, ಯುವಕರು ರಾಹುಲ್ ಗಾಂಧಿ ಅವರಿಗೆ ಸ್ವಾಗತ ನೀಡಿದರು. ಕೊನೆ ದಿನ ವಿಪರೀತ ಹಿಮ, ಚಳಿ ಇತ್ತು. ಈ ರೀತಿಯ ಹಿಮಪಾತ ನೋಡಿದ್ದು ನನಗೆ ಹೊಸ ಅನುಭವ. ನಾವು ಇಂತಹ ಪ್ರಕೃತಿ ಸೌಂದರ್ಯ ಸವಿಯಲು ಯಾವುದೇ ವಿದೇಶಕ್ಕೆ ಹೋಗುವುದು ಬೇಡ. ಕಾಶ್ಮೀರಕ್ಕೆ ಪ್ರವಾಸ ಮಾಡಿದರೆ ಸಾಕು ಎಂದು ನಮ್ಮ ರಾಜ್ಯದವರಿಗೆ ಹೇಳುತ್ತೇನೆ’ ಎಂದು ಹೇಳಿದರು.
[01/02, 6:40 PM] Kpcc official: ಡಬಲ್ ಇಂಜಿನ್ ಸರ್ಕಾರ ಎಂದುಕೊಳ್ಳುವ @BJP4Karnataka ಉತ್ತರಿಸಬೇಕು.
ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಏನೂ ಸಿಗದಿರುವುದೇಕೆ?
23 ಸಾವಿರ ಕೋಟಿ ಅಗತ್ಯವಿರುವ ಭದ್ರಾ ಮೇಲ್ದಂಡೆ ಯೋಜನೆಗೆ ಕೇವಲ 5,300 ಕೋಟಿ ನೀಡಿ ಮೂಗಿಗೆ ತುಪ್ಪ ಸವರಿದ್ದೇಕೆ?
ಮೇಕೆದಾಟು, ಮಹದಾಯಿ ಯೋಜನೆಗಳ ಬಗ್ಗೆ ಚಕಾರ ಎತ್ತದಿರುವುದೇಕೆ?
#Budget2023
[01/02, 6:40 PM] Kpcc official: ಸಬ್ ಅರ್ಬನ್ ರೈಲು ಕಾಮಗಾರಿಗೆ ನಿಗದಿಪಡಿಸಿದ್ದ ಕಾಲಮಿತಿ ಮುಗಿಯುತ್ತಿದೆ,
18 ಸಾವಿರ ಕೋಟಿಯ ಯೋಜನೆಗೆ
ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತೆ ಹಣ ನೀಡಿದ್ದು ಕರ್ನಾಟಕದೆಡೆಗೆ ಕೇಂದ್ರ ಸರ್ಕಾರಕ್ಕಿರುವ ತಾತ್ಸಾರ ಮನೋಭಾವಕ್ಕೆ ನಿದರ್ಶನ.
ನಿಗದಿತ ಕಾಲಮಿತಿಯಲ್ಲಿ ಖಂಡಿತವಾಗಿಯೂ ಪೂರ್ಣಗೊಳಿಸುವ ಇರಾದೆ ಬಿಜೆಪಿಗಿಲ್ಲ.
#Budget2023
[01/02, 6:40 PM] Kpcc official: ಕರ್ನಾಟಕ ರೈತರ ಆತ್ಮಹತ್ಯೆಯಲ್ಲಿ 2ನೇ ಸ್ಥಾನದಲ್ಲಿದೆ.
ರಾಜ್ಯದ ರೈತರಿಗೆ ಬಜೆಟ್‌ನಲ್ಲಿ ಸಿಕ್ಕಿದ್ದೇನು @BJP4Karnataka?
ಕೃಷಿ ಡಿಜಿಟಲೀಕರಣ ಎಂಬ ಆಕರ್ಷಕ ಪದವನ್ನು ಪರಿಚಯಿಸಿದಾಕ್ಷಣ ರೈತರ ಸಮಸ್ಯೆ ಬಗೆಹರಿಯದು.
ಬೆಳೆಯನ್ನು ಡಿಜಿಟಲ್ ತಾಂತ್ರಿಕತೆಯಲ್ಲಿ ಬೆಳೆಯಲಾಗದು ಎಂಬ ವಾಸ್ತವು ಪ್ರಧಾನಿಗೆ ತಿಳಿದಂತಿಲ್ಲ!
#Budget2023
[01/02, 6:40 PM] Kpcc official: ಮಧ್ಯಮ ವರ್ಗ ಆದಾಯವನ್ನೇ ಕಳೆದುಕೊಂಡಿದೆ, ಜನರ ಆದಾಯಕ್ಕೆ ಹೊಡೆತ ಕೊಟ್ಟು ಆದಾಯ ತೆರಿಗೆ ಮಿತಿ ಏರಿಸಿದರೆ ಪ್ರಯೋಜನವೇನು?!
ಜನರ ಆದಾಯವನ್ನು ವೃದ್ಧಿಸುವ ವಾತಾವರಣ ಸೃಷ್ಟಿಸುವಲ್ಲಿ ಬಜೆಟ್ ವಿಫಲವಾಗಿದೆ.
#Budget2023
[01/02, 6:40 PM] Kpcc official: ಸಿರಿಧಾನ್ಯ ಈಗ ಶ್ರೀಅನ್ನ!
ಹೆಸರು ಬದಲಾವಣೆ ಅಷ್ಟೇ, ಉಳಿದಂತೆ ರೈತರ ನೆರವಿಗೆ ಯಾವುದೇ ಸ್ಪಷ್ಟತೆ ಇಲ್ಲ.
ಯುವಕರಿಗೆ ಉದ್ಯೋಗ ಸೃಷ್ಟಿಸುವ ತುರ್ತಿದೆ ಎನ್ನುವುದು @narendramodi ಅವರಿಗೆ ಇನ್ನೂ ಅರ್ಥವಾದಂತಿಲ್ಲ.
ಉದ್ಯೋಗ ಸೃಷ್ಟಿಯ ಯಾವುದೇ ಅಂಶವಿಲ್ಲದಿರುವುದು ಬಿಜೆಪಿ ಯುವಸಮುದಾಯದ ವಿರೋಧಿ ಎಂಬುದಕ್ಕೆ ಸಾಕ್ಷಿ.
#Budget2023
[01/02, 6:40 PM] Kpcc official: ಆಹಾರ ಪದಾರ್ಥಗಳು, ಅಗತ್ಯ ವಸ್ತುಗಳ ಬೆಲೆ ಏರಿಕೆ, ಗ್ಯಾಸ್ ಬೆಲೆ ಏರಿಕೆ.
ಬರುವ ಆದಾಯವನ್ನೆಲ್ಲಾ ಸರ್ಕಾರವೇ ದರೋಡೆ ಮಾಡುತ್ತಿರುವಾಗ ಮಹಿಳೆಯರು ಉಳಿತಾಯ ಮಾಡುವುದು ಏನನ್ನು?
ಸಂಪಡನೆಗಿಂತ ಖರ್ಚು ಹೆಚ್ಚಿರುವಾಗ ಮಹಿಳಾ ಸಮ್ಮಾನ್ ಉಳಿತಾಯ ಯೋಜನೆಯ ಪ್ರಯೋಜನವೇನು?
ಆಕರ್ಷಕ ಹೆಸರು ಘೋಷಿಸಿದ ಮಾತ್ರಕ್ಕೆ ಜನರ ಕಷ್ಟ ದೂರಾಗದು.
#Budget2023
[01/02, 6:40 PM] Kpcc official: ಬೆಂಗಳೂರಿನ ಅಭಿವೃದ್ಧಿ ನೋಡಿ ಬನ್ನಿ ಎಂದು ಸವಾಲು ಹಾಕಿದ್ದರು ಸಿಎಂ, ನೋಡಲು ಬಂದರೆ ಬಂದ್ ಮಾಡಲಾಗಿದೆ!
@BSBommai ಅವರೇ, ವೆಸ್ಟ್ ಆಫ್ ಕಾರ್ಡ್ ರೋಡಿನ ಮೇಲ್ಸೇತುವೆಯನ್ನು ನೀವು ಉದ್ಘಾಟಿಸಿದ ಮರುದಿನವೇ ಬಂದ್ ಮಾಡಿದ್ದೇಕೆ?
ಕಾಮಗಾರಿ ಮುಗಿಯದೆ ಪ್ರಚಾರಕ್ಕೆ ತುರಾತುರಿಯಲ್ಲಿ ಉದ್ಘಾಟಿಸಿದಿರಾ ಅಥವಾ 40% ಲೂಟಿಯಿಂದ ಕಳಪೆ ಕಾಮಗಾರಿಯಾಗಿದೆಯೇ?
[01/02, 6:41 PM] Kpcc official: ಕಳೆದ ಬಜೆಟ್‌ಗಿಂತ ಈ ಬಜೆಟ್‌ನಲ್ಲಿ
ಆಹಾರ ಸಬ್ಸಿಡಿ ಕಡಿತಗೊಳಿಸಲಾಗಿದೆ, ಈ ಮೂಲಕ ಬಿಜೆಪಿ ಸರ್ಕಾರ ಮತ್ತೊಮ್ಮೆ ತಾನು ಬಡವರ ವಿರೋಧಿ ಎಂದು ಸಾಬೀತು ಮಾಡಿದೆ.
ಕೃಷಿ ಕ್ಷೇತ್ರಕ್ಕೆ ಹಾಗೆಯೇ ನರೇಗಾ ಯೋಜನೆಯ ಹಣವನ್ನೂ ಕಡಿತಗೊಳಿಸಲಾಗಿದೆ.
ಉದ್ಯೋಗ & ಗ್ರಾಮೀಣ ಆರ್ಥಿಕತೆಯ ವೃದ್ಧಿ ಮಾಡಲು ಬಿಜೆಪಿ ಸರ್ಕಾರಕ್ಕೆ ಇಷ್ಟವಿದ್ದಂತಿಲ್ಲ.
#Budget2023
Post a Comment