ಬಿಜೆಪಿ ಮುಖಂಡ, ಮಾಜಿ ಶಾಸಕ ರಾಮಪ್ಪ ಲಮಾಣಿ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕ್ವೀನ್ಸ್ ರಸ್ತೆ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆದರು.

ಬಿಜೆಪಿ ಮುಖಂಡ, ಮಾಜಿ ಶಾಸಕ ರಾಮಪ್ಪ ಲಮಾಣಿ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕ್ವೀನ್ಸ್ ರಸ್ತೆ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆದರು. ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ಸಚಿವರಾದ ಎಚ್ ಕೆ ಪಾಟೀಲ್, ಮಾಜಿ ಸಚಿವ ವಿನಯ್ ಕುಲಕರ್ಣಿ, ಕೆಪಿಸಿಸಿ ಕಾರ್ಯಾ ಧ್ಯಕ್ಷರಾದ ಸಲೀಮ್ ಅಹ್ಮದ್, ಬಿ ಎನ್ ಚಂದ್ರಪ್ಪ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಡಿ ಕೆ ಶಿವಕುಮಾರ್ ಹಾಗೂ ರಾಮಪ್ಪ ಲಮಾಣಿ ಅವರು ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು.

Post a Comment

Previous Post Next Post