Home ಭಲ್ (ಉತ್ತರ ಪ್ರದೇಶ) - ವಿದ್ಯುತ್ ಕಳ್ಳತನಕ್ಕೆ ಸಂಬಂಧಿಸಿದಂತೆ ಇಲ್ಲಿನ ಸಮಾಜವಾದಿ ಪಕ್ಷದ ಸಂಸದ ಜಿಯಾ ಉರ್ ರೆಹಮಾನ್ ಬರ್ಕ್ ವಿರುದ್ಧ ಪ್ರಕರಣ ದಾಖಲಿಸಿದ ನಂತರ ವಿದ್ಯುತ್ ಇಲಾಖೆಯು ಅವರಿಗೆ 1 ಕೋಟಿ 91 ಲಕ್ಷ ರೂಪಾಯಿ ದಂಡ ವಿಧಿಸಿದೆ. ಅವರ ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿದೆ. bySNI TODAY —December 21, 2024 0
Post a Comment