ಬಿಜೆಪಿ ಮರು ಆಯ್ಕೆ ಖಚಿತ- ಜೆ.ಪಿ. ನಡ್ಡಾ
ಬಿಜೆಪಿ ಮರು ಆಯ್ಕೆ ಖಚಿತ- ಜೆ.ಪಿ. ನಡ್ಡಾಬೆಂಗಳೂರು: ಪರಿಶಿಷ್ಟ ಜಾತಿ, ವರ್ಗ, ಬಡವರು, ಮಹಿಳೆಯರು ಸೇರಿದಂತೆ ಸಮಾಜದ ಎಲ್ಲರ ಅಭಿವೃದ್ಧಿಗೆ ಶ್ರಮಿಸುತ್ತಿರುವ “ಸಬ್ ಕಾ ಸಾಥ್ ಸಬ್ ಕಾ ವಿಶ್ವಾಸ್” ಚಿಂತನೆ ಇರುವ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಸರಕಾರವನ್ನು ಜನತೆ ಮತ್ತೊಮ್ಮೆ ಆಯ್ಕೆ ಮಾಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಮನವಿ ಮಾಡಿದರು.
ಬಿಜೆಪಿ ಮರು ಆಯ್ಕೆ ಖಚಿತ- ಜೆ.ಪಿ. ನಡ್ಡಾ ಬೆಂಗಳೂರು: ಪರಿಶಿಷ್ಟ ಜಾತಿ, ವರ್ಗ, ಬಡವರು, ಮಹಿಳೆಯರು ಸೇರಿದಂತೆ ಸಮಾಜದ ಎ…