ಬೆಳಗ್ಗೆ 10 ಗಂಟೆಗೆ ಸುಪ್ರೀಂ ಕೋರ್ಟ್‌ನಲ್ಲಿ ಸಂವಿಧಾನ ದಿನಾಚರಣೆಯಲ್ಲಿ ಪ್ರಧಾನಿ
ಬೆಳಗ್ಗೆ 10 ಗಂಟೆಗೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುವ ಸಂವಿಧಾನ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಇ-ಕೋರ್ಟ್ ಯೋಜನೆಯಡಿ ವಿವಿಧ ಹೊಸ ಉಪಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಈ ಯೋಜನೆಯು ದಾವೆದಾರರು, ವಕೀಲರು ಮತ್ತು ನ್ಯಾಯಾಂಗಕ್ಕೆ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನದ ಮೂಲಕ ಸೇವೆಗಳನ್ನು ಒದಗಿಸುವ ಪ್ರಯತ್ನವಾಗಿದೆ.
ಪ್ರಧಾನಮಂತ್ರಿಯವರು ಪ್ರಾರಂಭಿಸುತ್ತಿರುವ ಉಪಕ್ರಮಗಳಲ್ಲಿ ವರ್ಚುವಲ್ ಜಸ್ಟೀಸ್ ಕ್ಲಾಕ್, JustIS ಮೊಬೈಲ್ ಅಪ್ಲಿಕೇಶನ್ 2…