7 ಮತ್ತು 8 ರಂದು ಹಾವೇರಿ
ವೇರಿ : 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜನವರಿ 6,7 ಮತ್ತು 8 ರಂದು ಹಾವೇರಿ ನಗರದ ಶ್ರೀ ಅಜ್ಜಯ್ಯನ ದೇವಸ್ಥಾನದ ಎದುರು ಕನಕ-ಶರೀಫ ಮತ್ತು ಸರ್ವಜ್ಞ ವೇದಿಕೆ ಹಾಗೂ ಎರಡು ಸಮಾನಾಂತರ ವೇದಿಕೆಯಲ್ಲಿ ಜರುಗಲಿದೆ.
ಧ್ವಜಾರೋಹಣ: ಜನವರಿ 6 ರಂದು ಬೆಳಿಗ್ಗೆ 7 ರಿಂದ 7-30ರವರೆಗೆ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದೆ. ಕಾರ್ಮಿಕ ಖಾತೆ ಹಾಗೂ…