counting। ಮುರ್ಮು ಮುನ್ನಡೆ
ನವದೆಹಲಿ: ರಾಷ್ಟ್ರಪತಿ ಚುನಾವಣೆಯ ಮತಗಳ ಎಣಿಕೆ ನಡೆಯುತ್ತಿದೆ, ಎಲ್ಲರ ಚಿತ್ತ ದೇಶದ ಸಂಸತ್ತಿನ ಕಡೆಗೆ ನೆಟ್ಟಿದೆ. ಈ ನಡುವೆ ಮತ ಪತ್ರಗಳ ಏಣಿಕೆ ಕಾರ್ಯ ಸುಗಮವಾಗಿ ಸಾಗಿದೆ. ಸಂಸದರ ಮತಗಳನ್ನು ಮೊದಲು ಎಣಿಕೆ ಮಾಡಿದ್ದರಿಂದ ಎನ್ಡಿಎಯ ದ್ರೌಪದಿ ಮುರ್ಮು ಗಮನಾರ್ಹ ಮುನ್ನಡೆಯನ್ನು ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಒಟ್ಟು 748 ಮತಗಳಲ್ಲಿ ದ್ರೌಪದಿ ಮುರ್ಮು 540 ಮತಗಳನ್ನು ಪಡೆದರೆ, ಯಶವಂತ್ ಸಿನ್ಹಾ 204 ಮತಗಳನ್ನು ಪಡೆದಿ…