hv ಪರಿಹಾರ ನಿಗದಿಗೆ ಕನಿಷ್ಠ ವೇತನ ಪ್ರಮಾಣವನ್ನೇ ಪರಿಗಣಿಸುವುದು ನ್ಯಾಯಾಲಯದ ಕರ್ತವ್ಯವಾಗಿದೆ ಎಂದು ಹೈಕೋರ್ಟ್ ಆದೇಶಿಸಿದೆ. ಕಾನೂನಿನ ಲಾಭವು ಜನರಿಗೆ ಅದರಲ್ಲೂ ಉದ್ಯೋಗ ನಿರ್ವಹಣೆ ವೇಳೆ ಅಪಘಾತ ಉಂಟಾಗಿ ಸಾವು-ನೋವು ಸಂಭವಿಸಿದ ಪ್ರಕರಣಗಳ ಬಾಧಿತರಿಗ…