kabaddi player
ಜಲಂಧರ್ʼ ಮಾಲಿಯನ್ ಗ್ರಾಮದಲ್ಲಿ ನಡೆದ ಕಬಡ್ಡಿ ಕಪ್ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಕಬ್ಬಡ್ಡಿ ಆಟಗಾರ ಸಂದೀಪ್ ನಂಗಲ್ ಅವರನ್ನ ಅಪರಿಚಿತ ಹಲ್ಲೆಕೋರರು ಗುಂಡಿಕ್ಕಿ ಕೊಂದಿದ್ದಾರೆ. ಅವನ ತಲೆ ಮತ್ತು ಎದೆಯ ಮೇಲೆ ಸುಮಾರು 20 ಸುತ್ತುಗುಂಡು ಹಾರಿಸಲಾಗಿದೆ ಎಂದು ತಿಳಿದುಬಂದಿದೆ.
ಜಲಂಧರ್ʼ ಮಾಲಿಯನ್ ಗ್ರಾಮದಲ್ಲಿ ನಡೆದ ಕಬಡ್ಡಿ ಕಪ್ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಕಬ್ಬಡ್ಡಿ ಆಟಗಾರ ಸಂದೀಪ್ ನಂಗಲ್ ಅವ…