age
ಮಕ್ಕಳ ಶಾಲಾ ಪ್ರವೇಶ ಕುರಿತಂತೆ ಸುಪ್ರಿಂ ಕೋರ್ಟ್ ಮಹತ್ವದ ಅಭಿಪ್ರಾಯವೊಂದನ್ನು ದಾಖಲಿಸಿದೆ. ಕೇಂದ್ರೀಯ ವಿದ್ಯಾಲಯಗಳಲ್ಲಿ ಒಂದನೇ ತರಗತಿಗೆ ಪ್ರವೇಶ ಪಡೆಯಲು ಕನಿಷ್ಠ ಆರು ವರ್ಷ ವಯಸ್ಸಿನ ಮಾನದಂಡ ರೂಪಿಸಿರುವುದನ್ನು ಪ್ರಶ್ನಿಸಿ ಪೋಷಕರು ಸಲ್ಲಿಸಿದ ಮೇಲ್ಮನವಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿದೆ, ಈ ವೇಳೆ ತನ್ನ ಅಭಿಪ್ರಾಯ ವ್ಯಕ್ತಪಡಿಸಿದೆ.
ಮಕ್ಕಳ ಶಾಲಾ ಪ್ರವೇಶ ಕುರಿತಂತೆ ಸುಪ್ರಿಂ ಕೋರ್ಟ್ ಮಹತ್ವದ ಅಭಿಪ್ರಾಯವೊಂದನ್ನು ದಾಖಲಿಸಿದೆ. ಕೇಂದ್ರೀಯ ವಿದ್ಯಾಲಯಗಳಲ್ಲ…