srpatna. jamia
ಜಾಮಿಯಾ ಮಸೀದಿಯಲ್ಲಿ ಮದರಸಾ ಶಿಕ್ಷಣ ಮುಂದುವರಿದದಿದೆ. ಮಸೀದಿಯಲ್ಲಿ 25ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮದರಸಾ ಶಿಕ್ಷಣ ನೀಡಲಾಗುತ್ತಿದೆ. ಇಬ್ಬರು ಮೌಲ್ವಿಗಳು ವಿದ್ಯಾರ್ಥಿಗಳಿಗೆ ಧಾರ್ಮಿಕ ಪಾಠ ಬೋಧನೆ ಮಾಡುತ್ತಿದ್ದಾರೆ.ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದ (Srirangapatna) ಜಾಮಿಯಾ ಮಸೀದಿ (Jamiya Masjid) ವಿವಾದ ಹೆಚ್ಚಾಗುತ್ತಿದ್ದು, ಹಿಂದೂ ಪರ ಸಂಘಟನೆಗಳಿಂದ ಇಂದು (ಜೂನ್ 4) ಶ್ರೀರಂಗಪಟ್ಟಣ ಚಲೋ ನಡೆಯುತ್ತದೆ.
ಈ ಹಿನ್ನೆಲೆ ಜಾಮಿಯಾ ಮಸೀದಿ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಜಾಮಿಯಾ ಮಸೀದಿಯಲ್ಲಿ ಮದರಸಾ ಶಿಕ್ಷಣ …